ಮೈಸೂರು, 01 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa