ರಾಯಚೂರು, 01 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಯಚೂರು ತಾಲೂಕು ಪಂಚಾಯತಿಯ 6ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 2ರ ಬೆಳಿಗ್ಗೆ 10 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಂಬಂಧಿಸಿದ ಅಧಿಕಾರಿಗಳು ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ಹಾಜರಾಗಬೇಕು ಎಂದು ತಾಲೂಕು ಪಂಚಾಯಿತಿ ಇಒ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್