ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿದೆ.
ಸಭೆಯಲ್ಲಿ ಸಚಿವರಾದ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ವಸತಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa