ನೂತನ ವಿಧಾನ ಪರಿಷತ್ ಸದಸ್ಯರಿಂದ ಪ್ರಮಾಣವಚನ ಸ್ವೀಕಾರ
ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿಧಾನ ಪರಿಷತ್ ನೂತನ ಸದಸ್ಯರಾಗಿ ನಾಲ್ವರು ಪ್ರಮಾಣ ವಚನ ಸ್ವೀಕರಿಸಿದರು. ಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ, ಹಿರಿಯ ಪತ್ರಕರ್ತ ಕೆ. ಶಿವಕುಮಾರ್ ಹಾಗೂ ದಲಿತ ಮು
oath


ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿಧಾನ ಪರಿಷತ್ ನೂತನ ಸದಸ್ಯರಾಗಿ ನಾಲ್ವರು ಪ್ರಮಾಣ ವಚನ ಸ್ವೀಕರಿಸಿದರು. ಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ, ಹಿರಿಯ ಪತ್ರಕರ್ತ ಕೆ. ಶಿವಕುಮಾರ್ ಹಾಗೂ ದಲಿತ ಮುಖಂಡ ಎಫ್. ಹೆಚ್. ಜಕ್ಕಪ್ಪನವರಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಮಾಣವಚನ ಬೋಧಿಸಿದರು.

ಪ್ರಮಾಣವಚನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande