ಸೆ.20 ರಂದು ಕೊಪ್ಪಳದಲ್ಲಿ ಸಾರಿಗೆ ಅದಾಲತ್
ಕೊಪ್ಪಳ, 12 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಸಾರಿಗೆ ಇಲಾಖೆಗೆ ಸಂಬಂಧಿಸಿದ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕರಿಸಲು ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಎಸ್.ಕೆ. ಪಾಟೀಲ್ ಬಡಾವಣೆಯಲ್ಲಿರುವ ಆರ್.ಟಿ.ಓ ಕಚೇರಿಯಲ್ಲಿ ಸೆಪ್ಟೆಂಬರ್ 20 ರಂದು ಸಂಜೆ 4 ಗಂಟೆಗೆ ಸಾರಿಗೆ ಅದಾಲತ್ ಕಾರ್ಯಕ್ರಮವನ್ನ
ಸೆ.20 ರಂದು ಕೊಪ್ಪಳದಲ್ಲಿ ಸಾರಿಗೆ ಅದಾಲತ್


ಕೊಪ್ಪಳ, 12 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಸಾರಿಗೆ ಇಲಾಖೆಗೆ ಸಂಬಂಧಿಸಿದ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕರಿಸಲು ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಎಸ್.ಕೆ. ಪಾಟೀಲ್ ಬಡಾವಣೆಯಲ್ಲಿರುವ ಆರ್.ಟಿ.ಓ ಕಚೇರಿಯಲ್ಲಿ ಸೆಪ್ಟೆಂಬರ್ 20 ರಂದು ಸಂಜೆ 4 ಗಂಟೆಗೆ ಸಾರಿಗೆ ಅದಾಲತ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande