ಇಂಡಿ ಪಟ್ಟಣದ ಲಾಡ್ಜ್‌ನಲ್ಲಿ ಮಹಿಳೆಯ ಶವ ಪತ್ತೆ
ವಿಜಯಪುರ, 12 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಲಾಡ್ಜ್‌ನಲ್ಲಿ ಮಹಿಳೆ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿರುವ ಲಾಡ್ಜ‌್‌ನಲ್ಲಿ ನಡೆದಿದೆ. ನಾಗಮ್ಮ ಮಹಾದೇವಿ ಕರ್ಜಗಿ ಶವವಾಗಿ ಪತ್ತೆಯಾಗಿದ್ದಾಳೆ.‌ ಲಾಡ್ಜ್ ರೂಮಿನಲ್ಲಿ ಮಹಿಳೆಯ ಶವ ಕಂಡು ಸಿಬ್ಬಂದಿ, ಸ್ಥಳೀಯ ಪೊಲೀಸರಿಗೆ
ಶವ


ವಿಜಯಪುರ, 12 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಲಾಡ್ಜ್‌ನಲ್ಲಿ ಮಹಿಳೆ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿರುವ ಲಾಡ್ಜ‌್‌ನಲ್ಲಿ ನಡೆದಿದೆ.

ನಾಗಮ್ಮ ಮಹಾದೇವಿ ಕರ್ಜಗಿ ಶವವಾಗಿ ಪತ್ತೆಯಾಗಿದ್ದಾಳೆ.‌ ಲಾಡ್ಜ್ ರೂಮಿನಲ್ಲಿ ಮಹಿಳೆಯ ಶವ ಕಂಡು ಸಿಬ್ಬಂದಿ, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ಶಹರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande