ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ವಿಳಂಬವಿಲ್ಲ : ಮುಖ್ಯಮಂತ್ರಿ
ಮೈಸೂರು, 13 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ತನಿಖೆ ವಿಳಂಬವಾಗುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಮೈಸೂರಿನಲ್ಲಿ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತನಿಖೆ ವಿಳಂಬವಾಗುತ್ತಿಲ್ಲ. ಎಸ್ ಐ ಟಿ ತನಿಖೆ ಮಾಡುತ್ತಿದ್ದು ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮ
Cm


ಮೈಸೂರು, 13 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ತನಿಖೆ ವಿಳಂಬವಾಗುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಮೈಸೂರಿನಲ್ಲಿ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತನಿಖೆ ವಿಳಂಬವಾಗುತ್ತಿಲ್ಲ. ಎಸ್ ಐ ಟಿ ತನಿಖೆ ಮಾಡುತ್ತಿದ್ದು ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಹಾಗೆಂದು ಅನಗತ್ಯವಾಗಿ ವಿಳಂಬ ಮಾಡುವಂತಿಲ್ಲ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande