ರಾಜಕಾರಣಕ್ಕಾಗಿ ಆಲಮಟ್ಟಿ ಅಣೆಕಟ್ಟೆ ಎತ್ತರಕ್ಕೆ ಮಹಾರಾಷ್ಟ್ರ ಆಕ್ಷೇಪ : ಮುಖ್ಯಮಂತ್ರಿ
ಮೈಸೂರು, 13 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮಹಾರಾಷ್ಟ್ರ ಮುಖ್ಯಮಂತ್ರಿಗಳು ಆಲಮಟ್ಟಿ ಅಣೆಕಟ್ಟನ್ನು ಎತ್ತರಿಸುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನ್ಯಾಯಮಂಡಳಿಯೇ ಅಣೆಕಟ್ಟನ್ನು 519 ಮೀ.ಗಳಿಂದ 524 ಮೀ.ವರೆಗೆ ಏರಿಸಲು
Cm


ಮೈಸೂರು, 13 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮಹಾರಾಷ್ಟ್ರ ಮುಖ್ಯಮಂತ್ರಿಗಳು ಆಲಮಟ್ಟಿ ಅಣೆಕಟ್ಟನ್ನು ಎತ್ತರಿಸುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನ್ಯಾಯಮಂಡಳಿಯೇ ಅಣೆಕಟ್ಟನ್ನು 519 ಮೀ.ಗಳಿಂದ 524 ಮೀ.ವರೆಗೆ ಏರಿಸಲು 2010 ರಲ್ಲಿ ಹೇಳಿದೆ. 15 ವರ್ಷಗಳಾಗಿದ್ದು ಇದೀಗ ರಾಜಕಾರಣಕ್ಕಾಗಿ ಆಕ್ಷೇಪ ತೆಗೆದಿದ್ದಾರೆ ಎಂದರು.

ಗೋವಾ ಮಹದಾಯಿ ಯೋಜನೆಯನ್ನು ಹಾಗೂ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಬಿಜೆಪಿ ಮುಖ್ಯಮಂತ್ರಿಗಳಿಗೆ ಪ್ರಧಾನಮಂತ್ರಿ ತಿಳಿ ಹೇಳಬೇಕು ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande