ಪ್ರತಿ ಪಕ್ಷದವರ ಒತ್ತಡದಿಂದ ಮಣಿಪುರಕ್ಕೆ ಪ್ರಧಾನಿ ಭೇಟಿ : ಸಿದ್ದರಾಮಯ್ಯ
ಮೈಸೂರು, 13 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮೂರು ವರ್ಷಗಳ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಣಿಪುರಕ್ಕೆ ಭೇಟಿ ನೀಡುತ್ತಿರುವುದರ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗಲಾಟೆ ಆಗುವಾಗ ಭೇಟಿ ನೀಡದೇ, ಪರಿಸ್ಥಿತಿ ಸುಧಾರಿಸಿದ ಮೇಲೆ ಭೇಟಿ ನೀಡುತ್ತಿದ್
Cm


ಮೈಸೂರು, 13 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮೂರು ವರ್ಷಗಳ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಣಿಪುರಕ್ಕೆ ಭೇಟಿ ನೀಡುತ್ತಿರುವುದರ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗಲಾಟೆ ಆಗುವಾಗ ಭೇಟಿ ನೀಡದೇ, ಪರಿಸ್ಥಿತಿ ಸುಧಾರಿಸಿದ ಮೇಲೆ ಭೇಟಿ ನೀಡುತ್ತಿದ್ದಾರೆ. ಇಷ್ಟು ವರ್ಷ ಏಕೆ ಹೋಗಲಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಪ್ರತಿ ಪಕ್ಷದವರ ಒತ್ತಡದಿಂದ ಈಗ ಭೇಟಿ ನೀಡುತ್ತಿದ್ದಾರೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande