ಆರ್‍ವೈಎಂಇಸಿ ; ಸೋಮವಾರ `ನವ ಸಂಗಮ’
ಬಳ್ಳಾರಿ, 13 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವೀರಶೈವ ವಿದ್ಯಾವರ್ಧಕ ಸಂಘದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ `ನವ ಸಂಗಮ’ ಸೆಪ್ಟಂಬರ್ 15ರ ಸೋಮವಾರ ಬೆಳಗ್ಗೆ 10.30 ಕ್ಕೆ ನಡೆಯಲಿದೆ. ವೀರಶೈವ ವಿದ್ಯಾವರ್ಧಕ ಸಂಘದ
ಆರ್‍ವೈಎಂಇಸಿ ; ಸೋಮವಾರ `ನವ ಸಂಗಮ’


ಆರ್‍ವೈಎಂಇಸಿ ; ಸೋಮವಾರ `ನವ ಸಂಗಮ’


ಬಳ್ಳಾರಿ, 13 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವೀರಶೈವ ವಿದ್ಯಾವರ್ಧಕ ಸಂಘದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ `ನವ ಸಂಗಮ’ ಸೆಪ್ಟಂಬರ್ 15ರ ಸೋಮವಾರ ಬೆಳಗ್ಗೆ 10.30 ಕ್ಕೆ ನಡೆಯಲಿದೆ.

ವೀರಶೈವ ವಿದ್ಯಾವರ್ಧಕ ಸಂಘದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷರಾಗಿರುವ ಜಾನೆಕುಂಟೆ ಜಾನೆಕುಂಟೆ ಬಸವರಾಜ್ ಅವರು ಈ ಮಾಹಿತಿ ನೀಡಿದ್ದು, ವೀರಶೈವ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳು ಮತ್ತು ವಿಷಯ ಪರಿಣಿತರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande