ಶಿವಮೊಗ್ಗ, 14 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆ ಪ್ರಮುಖ ವಾಣಿಜ್ಯ ಬೆಳೆ. ಪ್ರಸ್ತುತ 1,37,407,45 ಹೆಕ್ಟೇರ್ ಪ್ರದೇಶದಲ್ಲಿ ರೈತರು ಅಡಿಕೆ ಬೆಳೆಯುತ್ತಿದ್ದಾರೆ. ಅತಿ ಹೆಚ್ಚು ಮಳೆ ಬೀಳುವ ಪ್ರದೇಶವಾದ ಇಲ್ಲಿ ಅಡಿಕೆ ಬೆಳೆಯಲ್ಲಿ ವಿವಿಧ ರೋಗ ಲಕ್ಷಣಗಳು ಕಂಡುಬರುತ್ತಿವೆ. ಈ ಪೈಕಿ ಕೊಳೆ ರೋಗ ಪ್ರಮುಖವಾಗಿದೆ. ಮಲೆನಾಡಿನೆಲ್ಲೆಡೆ ವ್ಯಾಪಕವಾಗಿ ಈ ರೋಗ ಹರಡುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ