ಬೆಂಗಳೂರು, 14 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಸರ್ಕಾರದಲ್ಲಿ ಏನು ಅಂತ ಗೊತ್ತಿಲ್ಲದವರೂ ಮಂತ್ರಿ ಆಗಿದ್ದಾರೆ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿ ಕಾರಿದರು. ಕೂಡಲೇ ಇಂತಹ ಬೇಜವಾಬ್ದಾರಿ ಸಚಿವರನ್ನು ವಜಾ ಮಾಡಿ. ಇಂತಹ ಬೇಜವಾಬ್ದಾರಿ ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿ ವಜಾ ಮಾಡಬೇಕೆಂದು ಅಶ್ವಥ್ ನಾರಾಯಣ್ ಒತ್ತಾಯಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ