ಬೆಂಗಳೂರು, 14 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಹಿಂದೂ ಸಮಾಜದಲ್ಲಿ ಅಸಮಾನತೆ ಇದೆ ಎಂದು ಮೈಸೂರಿನಲ್ಲಿ ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿ.ಟಿ.ರವಿ ಬಹಿರಂಗ ಪತ್ರ ಬರೆದು, ಅಸಮಾನತೆ ಹಿಂದೂ ಸಮಾಜದಲ್ಲಿ ಮಾತ್ರ ಇದೆಯೇ ಎಂಬ ಪ್ರಶ್ನೆ ಕೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ