ಹಾಸನ, 14 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ನಾಳೆ ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಾಸನದಲ್ಲಿ ಇಂದು ಬೈಕ್ ರ‍್ಯಾಲಿಗೆ ಹಾಸನದ ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಸ್ವತಃ ಬೈಕ್ ಚಾಲನೆ ಮಾಡುವ ಮೂಲಕ ಹಸಿರು ನಿಶಾನೆ ತೋರಿದರು.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ