ಮೈಸೂರು, 14 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ರ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ವಿದ್ಯುತ್ ದೀಪಾಲಂಕಾರ ಹಾಗೂ ಡ್ರೋನ್ ಪ್ರದರ್ಶನದ ಪೋಸ್ಟರ್ ಹಾಗೂ ದೀಪಾಲಂಕಾರದ ಟೀಸರ್ ಅನ್ನು ಇಂದು ಬಿಡುಗಡೆಗೊಳಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ