ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪದ್ಮಾವತಿ ಅವರು ನಾಳೆ ಬಳ್ಳಾರಿ ಜಿಲ್ಲೆಗೆ ಆಗಮಿಸಲಿದ್ದು, ಮಧ್ಯಾಹ್ನ 03 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯ್ಕ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್