ಮಹರ್ಷಿ ವಾಲ್ಮೀಕಿ ಜಯಂತಿ : ನಾಳೆ ಪೂರ್ವಭಾವಿ ಸಭೆ
ವಿಜಯಪುರ, 17 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾಡಳಿತದ ವತಿಯಿಂದ ಇದೇ ಅಕ್ಟೋಬರ್ 07ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಿದೆ. ಜಿ
ಮಹರ್ಷಿ ವಾಲ್ಮೀಕಿ ಜಯಂತಿ : ನಾಳೆ ಪೂರ್ವಭಾವಿ ಸಭೆ


ವಿಜಯಪುರ, 17 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾಡಳಿತದ ವತಿಯಿಂದ ಇದೇ ಅಕ್ಟೋಬರ್ 07ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಿದೆ.

ಜಿಲ್ಲೆಯ ಗಣ್ಯರು,ಮುಖಂಡರು ಹಾಗೂ ಜಿಲ್ಲಾ‌ ಮಟ್ಟದ ಅಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande