ಸಸಿಗಳನ್ನು ನೆಡುವ ಮೂಲಕ ಪ್ರಧಾನಿ ಹುಟ್ಟು ಹಬ್ಬ
ಗದಗ, 17 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಗದಗ ಗ್ರಾಮೀಣ ಮಂಡಲದಲ್ಲಿ ವಿಶೇಷ ಸೇವಾ ಕಾರ್ಯಕ್ರಮಗಳು ಜರುಗಿದವು. ಗದಗ ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಪಕ್ಷದ ಸೇವಾ ಪಾಕ್ಷಿಕ ಅಭಿಯಾನದಡಿಯಲ್ಲಿ
ಪೋಟೋ


ಗದಗ, 17 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಗದಗ ಗ್ರಾಮೀಣ ಮಂಡಲದಲ್ಲಿ ವಿಶೇಷ ಸೇವಾ ಕಾರ್ಯಕ್ರಮಗಳು ಜರುಗಿದವು.

ಗದಗ ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಪಕ್ಷದ ಸೇವಾ ಪಾಕ್ಷಿಕ ಅಭಿಯಾನದಡಿಯಲ್ಲಿ ಗದಗ ಗ್ರಾಮೀಣ ಮಂಡಲದ ಕಣವಿ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಗಳು, ಹೊಸೂರ ಗ್ರಾಮದಲ್ಲಿ ಸಸಿ ನೆಡುವ ಕಾರ್ಯಕ್ರಮಗಳು ಜರುಗಿತು.

ಈ ಸಂದರ್ಭದಲ್ಲಿ ಗದಗ ಗ್ರಾಮೀಣ ಮಂಡಲ ಅಧ್ಯಕ್ಷರಾದ ಬೂದಪ್ಪ ಹಳ್ಳಿ, ಜಿಲ್ಲಾ ಉಪಾಧ್ಯಕ್ಷರಾದ ಭದ್ರೇಶ ಕುಸ್ಲಾಪೂರ, ಗ್ರಾಮೀಣ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಭಾಸ ಸುಂಕದ, ಮಂಜುನಾಥ ಹಳ್ಳೂರಮಠ, ಹಿರಿಯರಾದ ಬಿ.ಎಸ್.ಚಿಂಚಲಿ, ಬೂದಪ್ಪ ಮಾಡೊಳ್ಳಿ, ಸೋಮಣ್ಣ ಕೋರಿ, ಪ್ರಕಾಶ ಕುರ್ತಕೋಟಿ, ನಾಗರಾಜ ಮದ್ನೂರ, ಅರವಿಂದ ಅಣ್ಣಿಗೇರಿ, ಯಲ್ಲಪ್ಪ ಕೋರಿ, ಹನುಮಂತಪ್ಪ ಘೊಡ್ಕೆ, ಮಲ್ಲಪ್ಪ ಕಲ್ಲೂರ, ನಿಂಗಪ್ಪ ಶಿರಹಟ್ಟಿ, ಶೇಖಪ್ಪ ಶಿರಹಟ್ಟಿ, ಮೈಲಾರಪ್ಪ ಹುಲಕೋಟಿ, ಕೃಷ್ಣಾ ನಾಗಲೂಟಿ, ಮಂಜುನಾಥ ಕುರಿ, ಶರಣಪ್ಪ ಬಳಿಗೇರ, ಶಂಭುಲಿಂಗ ಮರಿಯಣ್ಣವರ, ರಮೇಶ ತೊಳನವರ, ಕಿರಣ ಜಿಡ್ಡಿಮನಿ ಹಾಗು ಇನ್ನೂ ಹಲವಾರು ಪ್ರಮುಖರುಗಳು ಉಪಸ್ಥೀತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande