ಕಲಾ ಮಳಾವ್ ಕಾರ್ಯಕ್ರಮಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ
ಹಾಸನ, 18 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ತಾಂಡ ಅಭಿವೃದ್ಧಿ ನಿಗಮವು 2025-26 ನೇ ಸಾಲಿನಲ್ಲಿ ಬಂಜಾರ ಬಹುಮುಖಿ ಕಲಾ ಪ್ರತಿಭಾವನ್ವೇಷನೆ - ಕಲಾ ಮಳಾವ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಾಪ್ರದರ್ಶನ ನೀಡಲು ಅರ್ಹ ಬಂಜಾರ ಕಲಾವಿದರಿಂದ ಅರ್ಜಿ ಆಹ್ವ
ಕಲಾ ಮಳಾವ್ ಕಾರ್ಯಕ್ರಮಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ


ಹಾಸನ, 18 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ತಾಂಡ ಅಭಿವೃದ್ಧಿ ನಿಗಮವು 2025-26 ನೇ ಸಾಲಿನಲ್ಲಿ ಬಂಜಾರ ಬಹುಮುಖಿ ಕಲಾ ಪ್ರತಿಭಾವನ್ವೇಷನೆ - ಕಲಾ ಮಳಾವ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಾಪ್ರದರ್ಶನ ನೀಡಲು ಅರ್ಹ ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತ, ತುಮಕೂರು ವಲಯ ಕಚೇರಿ, ಸರಸ್ವತಿಪುರಂ, 2ನೇ ಹಂತ, ತುಮಕೂರು- 572 102. ದೂರವಾಣಿ ಸಂಖ್ಯೆ :0816-2956063, ಇ-ಮೇಲ್:tumkurktdcl@gmail.com, ಸಂಪರ್ಕಿಸಲು ತಮಕೂರು ವಲಯ ಕಚೇರಿಯ ಕರ್ನಾಟಕ ತಾಂಡ ಅಭಿವೃದ್ದಿ ನಿಗಮದ ಅಭಿವೃದ್ದಿ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande