ಮೊಬೈಲ್ ಪತ್ತೆ ; ಸಾರ್ವಜನಿಕರಿಗೆ ಹಸ್ತಾಂತರ
ವಿಜಯಪುರ, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್‌ಗಳನ್ನು ಪತ್ತೆ ಹಚ್ಚಿ ಮೊಬೈಲ್‌ಗಳನ್ನು ಸಾರ್ವಜನಿಕರಿಗೆ ಮರಳಿ ಪೊಲೀಸರು ನೀಡಿದರು. ವಿಜಯಪುರದ ಆದರ್ಶನಗರ ಪೊಲೀಸ್ ಠಾಣೆಯ ಹದ್ದಿಯಲ್ಲಿ ಸಾರ್ವಜನಿಕರು ಕಳೆದುಕೊಂಡ ಮೊಬೈಲ್‌ಯನ್ನು ಪೋರ್ಟಲ್ ಮುಖಾಂತರ ಪತ್ತೆ ಮ
ಮೊಬೈಲ್‌ಗಳನ್ನು


ವಿಜಯಪುರ, 02 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಸಾರ್ವಜನಿಕರು

ಕಳೆದುಕೊಂಡಿದ್ದ ಮೊಬೈಲ್‌ಗಳನ್ನು ಪತ್ತೆ ಹಚ್ಚಿ ಮೊಬೈಲ್‌ಗಳನ್ನು ಸಾರ್ವಜನಿಕರಿಗೆ ಮರಳಿ ಪೊಲೀಸರು ನೀಡಿದರು.

ವಿಜಯಪುರದ ಆದರ್ಶನಗರ ಪೊಲೀಸ್ ಠಾಣೆಯ ಹದ್ದಿಯಲ್ಲಿ ಸಾರ್ವಜನಿಕರು ಕಳೆದುಕೊಂಡ ಮೊಬೈಲ್‌ಯನ್ನು ಪೋರ್ಟಲ್ ಮುಖಾಂತರ ಪತ್ತೆ ಮಾಡಿ ದೂರುದಾರರಿಗೆ ಹಿಂತಿರುಗಿಸಿದ್ದಾರೆ. ಈ ವೇಳೆ ಆದರ್ಶನಗರ ಪೊಲೀಸರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande