ಮುಖ್ಯಮಂತ್ರಿಗಳಿಂದ ಮನವಿ ಸ್ವೀಕಾರ
ಮೈಸೂರು, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಮೈಸೂರು ನಿವಾಸದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ನಾಗರಿಕರು ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು. ಇದೇ ವೇಳೆ ಮುಖ್ಯಮಂತ್ರಿ ಸಂಬಂಧಿತ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ
Cm


ಮೈಸೂರು, 02 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಮೈಸೂರು ನಿವಾಸದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ನಾಗರಿಕರು ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು. ಇದೇ ವೇಳೆ ಮುಖ್ಯಮಂತ್ರಿ ಸಂಬಂಧಿತ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande