ಸಚಿವ ಸತೀಶ್ ಜಾರಕಿಹೊಳಿ‌ ಚಾಪರ್ ಖರೀದಿಗೆ ಬಿಜೆಪಿ ವ್ಯಂಗ್ಯ
ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯದ ರಸ್ತೆಗಳ ನಿರ್ವಹಣೆಯ ಹೊಣೆಹೊತ್ತಿರುವ ಲೋಕೋಪಯೋಗಿ ಇಲಾಖೆಯ ಸಚಿವರು, ರಾಜ್ಯದ ರಸ್ತೆಗಳ ಪರಿಸ್ಥಿತಿಗೆ ಮರುಗಿ, ರಸ್ತೆ ಮೇಲೆ ಓಡಾಡುವುದು ದುಸ್ತರವೆಂದು ಚಾಪರ್‌ ಖರೀದಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ವ್ಯಂಗ್ಯವಾಡಿದೆ. ನಿಮ್ಮ ಆಕಾಶ ಪ್ರಯ
Bjp


ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯದ ರಸ್ತೆಗಳ ನಿರ್ವಹಣೆಯ ಹೊಣೆಹೊತ್ತಿರುವ ಲೋಕೋಪಯೋಗಿ ಇಲಾಖೆಯ ಸಚಿವರು, ರಾಜ್ಯದ ರಸ್ತೆಗಳ ಪರಿಸ್ಥಿತಿಗೆ ಮರುಗಿ, ರಸ್ತೆ ಮೇಲೆ ಓಡಾಡುವುದು ದುಸ್ತರವೆಂದು ಚಾಪರ್‌ ಖರೀದಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ವ್ಯಂಗ್ಯವಾಡಿದೆ.

ನಿಮ್ಮ ಆಕಾಶ ಪ್ರಯಾಣಕ್ಕೆ ಶುಭವಾಗಲಿ ಎಂದು ಗುಂಡಿ ರಸ್ತೆಯಲ್ಲಿ ಓಡಾಡುತ್ತಿರುವ ರಾಜ್ಯದ ಜನತೆಯ ಪರವಾಗಿ ಶುಭ ಹಾರೈಸುತ್ತಿದ್ದೇವೆ ಎಂದು ಬಿಜೆಪಿ ಹೇಳಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande