ಬಳ್ಳಾರಿ, 21 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ ಮೋಕ ವ್ಯಾಪ್ತಿಯ ಬರುವ ಎಲ್ಲಾ ಗ್ರಾಹಕರಿಗೆ ತಮ್ಮ ವಿದ್ಯುತ್ ಸಂಬ0ಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ನಾಳೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 01.30 ಗಂಟೆಯವರೆಗೆ ಮೋಕ ಶಾಖೆಯ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದೆ.
ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್