ಹುಬ್ಬಳ್ಳಿಯಲ್ಲಿ ಸೆಪ್ಟೆಂಬರ್ 23ರಂದು ಸಾಂಸ್ಕೃತಿಕ ಸೌರಭ
ಹುಬ್ಬಳ್ಳಿ, 21 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್ ಕಮಿಟಿಯ ಸಂಯುಕ್ತ ಆಶ್ರಯದಲ್ಲಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಸೆಪ್ಟೆಂಬರ್ 23ರಂದು ಸಂಜೆ 6 ಗಂಟೆಗೆ ಹುಬ್ಬಳ್ಳಿ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠ
ಹುಬ್ಬಳ್ಳಿಯಲ್ಲಿ ಸೆಪ್ಟೆಂಬರ್ 23ರಂದು ಸಾಂಸ್ಕೃತಿಕ ಸೌರಭ


ಹುಬ್ಬಳ್ಳಿ, 21 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್ ಕಮಿಟಿಯ ಸಂಯುಕ್ತ ಆಶ್ರಯದಲ್ಲಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಸೆಪ್ಟೆಂಬರ್ 23ರಂದು ಸಂಜೆ 6 ಗಂಟೆಗೆ ಹುಬ್ಬಳ್ಳಿ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದ ಆವರಣದಲ್ಲಿ ಆಯೋಜಿಸಲಾಗಿದೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಲಿದ್ದಾರೆ. ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande