ವಾಲ್ಮೀಕಿ ಜಯಂತಿ : 24 ರಂದು ಪೂರ್ವಭಾವಿ ಸಭೆ
ವಿಜಯಪುರ, 21 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರತಿ ವರ್ಷದಂತೆ ಮಹರ್ಷಿ ವಾಲ್ಮೀಕಿ ಜಯಂತಿ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ 24 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪೂರ್ವ ಸಿದ್ದತಾ ಸಭೆ ಜರುಗಲಿ
ವಾಲ್ಮೀಕಿ ಜಯಂತಿ : 24 ರಂದು ಪೂರ್ವಭಾವಿ ಸಭೆ


ವಿಜಯಪುರ, 21 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್

ಬಾಗಲಕೋಟೆ ಜಿಲ್ಲೆಯಲ್ಲಿ ಪ್ರತಿ ವರ್ಷದಂತೆ ಮಹರ್ಷಿ ವಾಲ್ಮೀಕಿ ಜಯಂತಿ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ 24 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪೂರ್ವ ಸಿದ್ದತಾ ಸಭೆ ಜರುಗಲಿದ್ದು, ಸದರಿ ಸಭೆಗೆ ಪರಿಶಿಷ್ಟ ಪಂಗಡದ ಎಲ್ಲ ಧುರೀಣರು, ಪದಾಧಿಕಾರಿಗಳು ಹಾಗೂ ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡು ಸಲಹೆಗಳನ್ನು ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಮೇಶ ಚವ್ಹಾಣ ಪ್ರಕಟಣೆಯಲ್ಲಿ ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande