ನಾಳೆ ಸಾಹಿತ್ಯ ಭವನದಲ್ಲಿ ಪೌರಕಾರ್ಮಿಕರ ದಿನಾಚರಣೆ
ಕೊಪ್ಪಳ, 22 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪೌರಾಡಳಿತ ನಿರ್ದೇಶನಾಲಯದ ಸುತ್ತೋಲೆಯನ್ವಯ ಕೊಪ್ಪಳ ನಗರಸಭೆ ವತಿಯಿಂದ ಸೆಪ್ಟೆಂಬರ್ 23 ರಂದು ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ನಾಳೆ ಸಾಹಿತ್ಯ ಭವನದಲ್ಲಿ ಪೌರಕಾರ್ಮಿಕರ ದಿನಾಚರಣೆ


ಕೊಪ್ಪಳ, 22 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪೌರಾಡಳಿತ ನಿರ್ದೇಶನಾಲಯದ ಸುತ್ತೋಲೆಯನ್ವಯ ಕೊಪ್ಪಳ ನಗರಸಭೆ ವತಿಯಿಂದ ಸೆಪ್ಟೆಂಬರ್ 23 ರಂದು ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande