ವಿಜಯಪುರ, 22 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಾತಿ ಸಂಘರ್ಷ ಹಾಗೂ ಸ್ವಾಮಿಗಳ ವಿಷಯಗಳಲ್ಲಿ ದೂರು ಇದ್ದೇನೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು.
ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ದಯವಿಟ್ಟು ಅದರ ಬಗ್ಗೆ ಪ್ರಶ್ನೆ ಕೇಳಬೇಡಿ ಎಂದು ಮನವಿ ಮಾಡಿದರು.
ಜಾತಿ ಗಣತಿ ಆ್ಯಪ್ ಸಮಸ್ಯೆಯನ್ನು ಬಗೆಹರಿಸುತ್ತಾರೆ. ಇಂದಿನಿಂದ ಸಮೀಕ್ಷೆ ಆರಂಭವಾಗಿದೆ. ಒಂದೆರಡು ಸಮಸ್ಯೆಗಳನ್ನು ಇರ್ತಾವೆ. ಎಲ್ಲವೂ ಬಗೆಹರಿಯುತ್ತದೆ ಎಂದರು.
ವಿಜಯಪುರ ಜಿಲ್ಲೆಗೆ ಅತಿ ಹೆಚ್ಚು ಅನುದಾನ ತಂದಿದ್ದೇನೆ. ನಾಲ್ಕು ನೂರು ಕೋಟಿ ವಿಜಯಪುರ ಜಿಲ್ಲಾಸ್ಪತ್ರೆಗೆ ಅನುದಾನ ತಂದು ಅಭಿವೃದ್ಧಿ ಮಾಡಿದ್ದೇನೆ. ಅಂಕಿ ಸಂಖ್ಯೆಗಳೇ ಉತ್ತರ ನೀಡುತ್ತವೆ ಎಂದರು.
ಹಿಂದೂಸ್ತಾನ್ ಸಮಾಚಾರ್ / jyothi deshpande