ಲೋಕಾಯುಕ್ತ ಜನಸಂಪರ್ಕ ಸಭೆ
ಗದಗ, 22 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಲೋಕಾಯುಕ್ತ, ಗದಗ ಕಚೇರಿಯ ಪೊಲೀಸ್ ಅಧಿಕಾರಿಗಳು ಸೆಪ್ಟೆಂಬರ್ 26ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಲೋಕಾಯುಕ್ತ ಜನ ಸಂಪರ್ಕಸಭೆ ಮತ್ತು ಸಾರ್ವಜನಿಕರಿಂದ
ಪೋಟೋ


ಗದಗ, 22 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಲೋಕಾಯುಕ್ತ, ಗದಗ ಕಚೇರಿಯ ಪೊಲೀಸ್ ಅಧಿಕಾರಿಗಳು ಸೆಪ್ಟೆಂಬರ್ 26ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಲೋಕಾಯುಕ್ತ ಜನ ಸಂಪರ್ಕಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಸದರಿ ದಿನಾಂಕದಂದು ಸಾರ್ವಜನಿಕರಿಂದ ದೂರು/ ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂದು ಗದಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕರವರ ಕಚೇರಿ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande