ಸಿರುಗುಪ್ಪ, 22 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಸಿರುಗುಪ್ಪ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಿಗೆ ಸೆಪ್ಟಂಬರ್ 23 ರಿಂದ 30 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ಅಡಚನೆಯಾಗಲಿದೆ.
ವಿಶ್ವಜ್ಯೋತಿ ಶಾಲೆ ಹತ್ತಿರ, ಮುರಾರಿ ಲೇಔಟ್, ಮಹಾವೀರ್ ಲೇಔಟ್, ಸಿರಿ ನಗರ, ದೇವಲಾಪುರ ಕ್ರಾಸ್, ಮಹಾವೀರ ಎಣ್ಣೆವ್, ವಿವೈ ಸಿಟಿ, ಹೈದರ್ ಅಲಿ ಕಾಲೋನಿ, ಎವಿಎಸ್ ಫಂಕ್ಷನ್ ಹಾಲ್, ಸಿದ್ದಪ್ಪನಗರ, ಸಾಯಿಬಾಬಾ ದೇವಸ್ಥಾನ, ದೇವಲಾಪುರಂ ಗ್ರಾಮ, ಲಕ್ಷ್ವ ನಗರ ಕಾಲೋನಿ, ಕುವೆಂಪು ನಗರ, ಕುವೆಂಪು ಆವರಣ, ತ್ಯಾಗರಾಜನಗರ,ನೀಲಾಂಜನೇಯ ಬಡಾವಣೆ, ವಿನಾಯಕ ನಗರ,ಕೃಷ್ಣ ನಗರ, ಸೌಭಾಗ್ಯ ನಗರ, ಹನುಮಂತನಗರ, ಆಶ್ರಯ ಕಾಲೋನಿ, ಕರ್ನಾಟಕ ಹೌಸಿಂಗ್ ಬೋರ್ಡ್ ಕಾಲೋನಿ,ಕರಿಬಸಪ್ಪ ಬಡಾವಣೆ,ವೆಂಕಟದ್ರಿ ಬಡಾವಣೆ, ಜಯನಗರ, ಶಾಂತಿನಗರ, ಕುಮಾರಸ್ವಾಮಿ ಬಡಾವಣೆ, ಕುಂಬಾರ ಓಣಿ, ವಿಷ್ಣುವಿಲಾಸ ನಗರ, ಶ್ರೀ ಕೃಷ್ಣದೇವರಾಯ ಶಾಲೆ ಹತ್ತಿರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್