ಇಂದು 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ
ನವದೆಹಲಿ, 23 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಇಂದು ದೆಹಲಿ ವಿಜ್ಞಾನ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸನ್ಮಾನಿಸಲಿದ್ದಾರೆ. ಕಾರ್ಯಕ್ರಮ ಸಂಜೆ 4 ಗಂಟೆಗೆ ಪ್ರಾರಂಭವಾಗಲಿದ್ದು, ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಸಹ ಉಪಸ
ಇಂದು 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ


ನವದೆಹಲಿ, 23 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಇಂದು ದೆಹಲಿ ವಿಜ್ಞಾನ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸನ್ಮಾನಿಸಲಿದ್ದಾರೆ. ಕಾರ್ಯಕ್ರಮ ಸಂಜೆ 4 ಗಂಟೆಗೆ ಪ್ರಾರಂಭವಾಗಲಿದ್ದು, ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಸಹ ಉಪಸ್ಥಿತರಿರಲಿದ್ದಾರೆ.

ಪ್ರಮುಖ ಪ್ರಶಸ್ತಿ ವಿಜೇತರು:

ಅತ್ಯುತ್ತಮ ನಿರ್ದೇಶನ: ಸುದೀಪ್ತೋ ಸೇನ್ – ದಿ ಕೇರಳ ಸ್ಟೋರಿ, ಅತ್ಯುತ್ತಮ ನಟ: ಶಾರುಖ್ ಖಾನ್ – ಜವಾನ್, ವಿಕ್ರಾಂತ್ ಮಾಸ್ಸಿ -12ನೇ ಫೇಲ್, ಅತ್ಯುತ್ತಮ ನಟಿ: ರಾಣಿ ಮುಖರ್ಜಿ – ಮಿಸೆಸ್ ಚಟರ್ಜಿ vs ನಾರ್ವೆ

ಅತ್ಯುತ್ತಮ ಹಿಂದಿ ಚಿತ್ರ: ಕಥಲ್

ಅತ್ಯುತ್ತಮ ಜನಪ್ರಿಯ ಚಿತ್ರ: ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಮೋಹನ್ ಲಾಲ್

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande