ಕೊಪ್ಪಳ, 23 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಅಕ್ಬರ್ ಪಾಶಾ ಪಲ್ಟನ್ ಅವರು ಕೊಪ್ಪಳ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಕೊಪ್ಪಳ ಡಿಸಿಸಿ ಅಧ್ಯಕ್ಷರು, ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪೂರ ಅವರು ಇವರ ನೇಮಕಾತಿ ಆದೇಶ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್