ರಾಯಚೂರು : ಸೆ.26ರಂದು ಜೆಸ್ಕಾಂ ಗ್ರಾಹಕರ ಸಭೆ
ರಾಯಚೂರು, 23 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜೆಸ್ಕಾಂ ಶಕ್ತಿನಗರದ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಕಚೇರಿಯಲ್ಲಿ ಅಧೀಕ್ಷಕ ಅಭಿಯಂತರರ ಅಧ್ಯಕ್ಷತೆಯಲ್ಲಿ ಸೆ.26ರ ಬೆಳಿಗ್ಗೆ 10 ಗಂಟೆಗೆ ಗ್ರಾಹಕರ ಕುಂದುಕೊರತೆ ಸಭೆ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಿ ಯಶಸ್ವಿಗ
ರಾಯಚೂರು : ಸೆ.26ರಂದು ಜೆಸ್ಕಾಂ ಗ್ರಾಹಕರ ಸಭೆ


ರಾಯಚೂರು, 23 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜೆಸ್ಕಾಂ ಶಕ್ತಿನಗರದ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಕಚೇರಿಯಲ್ಲಿ ಅಧೀಕ್ಷಕ ಅಭಿಯಂತರರ ಅಧ್ಯಕ್ಷತೆಯಲ್ಲಿ ಸೆ.26ರ ಬೆಳಿಗ್ಗೆ 10 ಗಂಟೆಗೆ ಗ್ರಾಹಕರ ಕುಂದುಕೊರತೆ ಸಭೆ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಶಕ್ತಿನಗರದ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande