ಪಾಟ್ನಾ, 24 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬಿಹಾರದ ಪಟನಾದಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಪ್ರಾರಂಭವಾಗಿದೆ. ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕ ಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa