ಸಿಂಧನೂರ ದಸರಾ : ಸೆ.29ಕ್ಕೆ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ
ಸಿಂಧನೂರು, 24 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಸಿಂಧನೂರು ತಾಲೂಕಾಡಳಿತ, ತಾಲೂಕು ಪಂಚಾಯಿತಿ, ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸಿಂಧನೂರು ದಸರಾ ಉತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಸಿಂಧನೂರು ನಗರದಲ್ಲಿ ಸೆ.29ರ ಸಂಜೆ 5.30ಕ್ಕೆ ಸಾಂಸ್ಕೃತಿಕ ದಸರಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ
ಸಿಂಧನೂರ ದಸರಾ : ಸೆ.29ಕ್ಕೆ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ


ಸಿಂಧನೂರು, 24 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಸಿಂಧನೂರು ತಾಲೂಕಾಡಳಿತ, ತಾಲೂಕು ಪಂಚಾಯಿತಿ, ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸಿಂಧನೂರು ದಸರಾ ಉತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಸಿಂಧನೂರು ನಗರದಲ್ಲಿ ಸೆ.29ರ ಸಂಜೆ 5.30ಕ್ಕೆ ಸಾಂಸ್ಕೃತಿಕ ದಸರಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕನ್ನಡದ ಖ್ಯಾತ ಚಿತ್ರನಟರಾದ ಯುವರಾಜಕುಮಾರ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಮಿತಾ ಮಲ್ನಾಡ, ಸರಿಗಮಪ ಕಲಾವಿದರಾದ ಬಾಳು ಬೆಳಗುಂದಿ, ಕಾಸಿಂ ಅಲಿ, ರಮ್ಯಾ ಪ್ರಸನ್ನ, ವಿನೋದ್, ನಿರೂಪಕಿ ಐಶ್ಚರ್ಯ ಹಾಗೂ ತಂಡದವರಿ0ದ ಸಂಗೀತ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಿಂಧನೂರು ದಸರಾ ಉತ್ಸವ ಸಮಿತಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande