ಬೆಂಗಳೂರು, 24 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಸರಸ್ವತಿ ಸಮ್ಮಾನ್ ಪುರಸ್ಕೃತ, ಪದ್ಮಭೂಷಣ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರ ಅಂತಿಮ ಸಂಸ್ಕಾರ ಶುಕ್ರವಾರ ಮೈಸೂರಿನಲ್ಲಿ ನಡೆಯಲ್ಲಿದ್ದು ಸಕಲ ಸರಕಾರಿ ಗೌರವ ನೀಡಲು ರಾಜ್ಯ ಸರಕಾರ ಆದೇಶಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa