ಮೆಟ್ರಿಕ್ ನಂತರದ ನೂತನ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ
ಗದಗ, 24 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಗದಗ ನಗರದ ಕಳಸಾಪುರ ರಸ್ತೆ ಚಂದಪ್ಪನವರ ಲೇಔಟ್‌ದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿಗಳ ಭೂಮಿ ಪೂಜೆಯನ್ನು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ
ಪೋಟೋ


ಗದಗ, 24 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಗದಗ ನಗರದ ಕಳಸಾಪುರ ರಸ್ತೆ ಚಂದಪ್ಪನವರ ಲೇಔಟ್‌ದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿಗಳ ಭೂಮಿ ಪೂಜೆಯನ್ನು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ನೆರವೇರಿಸಿದರು.

ಈ ಸಂದರ್ಬದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಆಶೋಕ ಮಂದಾಲಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ, ನಗರಸಬೆ ಆಯುಕ್ತ ರಾಜಾರಾಮ ಪವಾರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಮೆಹಬೂಬ ತುಂಬರಮಟ್ಟಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಬಸವರಾಜ ಬಳ್ಳಾರಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande