ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆ
ಧಾರವಾಡ, 24 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯನ್ನು ಸೆಪ್ಟೆಂಬರ 26, 2025 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಮಹಾನಗರ ಪಾಲಿಕೆಯ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಪರಿಷತ್ ಕಾರ್ಯದರ್ಶಿಗಳು
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆ


ಧಾರವಾಡ, 24 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯನ್ನು ಸೆಪ್ಟೆಂಬರ 26, 2025 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಮಹಾನಗರ ಪಾಲಿಕೆಯ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಪರಿಷತ್ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande