ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ : ಅರ್ಜಿ ಆಹ್ವಾನ
ಕೂಡ್ಲಿಗಿ, 24 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ 9ನೇ ಮತ್ತು 11ನೇ ತರಗತಿಯ (2026-27ನೇ ಸಾಲಿಗಾಗಿ) ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 07 ಕೊ
ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ : ಅರ್ಜಿ ಆಹ್ವಾನ


ಕೂಡ್ಲಿಗಿ, 24 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ 9ನೇ ಮತ್ತು 11ನೇ ತರಗತಿಯ (2026-27ನೇ ಸಾಲಿಗಾಗಿ) ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 07 ಕೊನೆಯ ದಿನವಾಗಿದೆ.

ಆಸಕ್ತರು ಆನ್ ಲೈನ್ ವೆಬ್‌ಸೈಟ್: 9ನೇ ತರಗತಿಗಾಗಿ- https://cbseitms.nic.in/2025/nvsix9/registrationclassIX/registrationclassIX ಮತ್ತು 11ನೇ ತರಗತಿಗಾಗಿ- https://cbseitms.nic.in/2025/nvsxi_11/registrationclassXl/registrationclassXI ಗೆ ಭೇಟಿ ನೀಡಬಹುದು ಎಂದು ಪ್ರಾಚಾರ್ಯರಾದ ಸುದೇಶ ಗೋಪಾಲ ಮಲಾಜುರೆ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande