ಗದಗ, 25 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಗದಗ ತಾಲೂಕಿನ ಸೊರಟೂರ ಗ್ರಾಮದ ಬಳಿ ಸೆಪ್ಟೆಂಬರ್ 23 ರಂದು ನಡೆದ ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೆಟಗೇರಿ ಠಾಣೆಯ ಎಎಸ್ಐ ಖಾಸೀಮ್ ಸಾಬ್ ಹರಿವಾಣ ಚಿಕಿತ್ಸೆ ಫಲಕಾರಿಯಾಗದೆ ಇಂದು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಘಟನೆ ವೇಳೆ ಕತ್ತೆಕಿರುಬ ಒಂದು ಏಕಾಏಕಿ ರಸ್ತೆ ದಾಟಿದ ಪರಿಣಾಮ ಪೊಲೀಸ್ ಜೀಪ್ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ಕತ್ತೆಕಿರುಬ ಸ್ಥಳದಲ್ಲೇ ಸತ್ತು ಹೋಗಿದ್ದು, ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೆಟಗೇರಿ ಠಾಣೆಯ ಎಎಸ್ಐ ಖಾಸೀಮ್ ಸಾಬ್ ಹರಿವಾಣ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಘಟನೆ ವೇಳೆ ಕತ್ತೆಕಿರುಬ ಒಂದು ಏಕಾಏಕಿ ರಸ್ತೆ ದಾಟಿದ ಪರಿಣಾಮ ಪೊಲೀಸ್ ಜೀಪ್ ಡಿಕ್ಕಿ ಹೊಡೆದು ಪಲ್ಟಿಯಾದಿತ್ತು. ಕತ್ತೆಕಿರುಬ ಸ್ಥಳದಲ್ಲೇ ಸತ್ತುಹೋಗಿದ್ದು, ಜೀಪ್‌ನಲ್ಲಿದ್ದ ಮೂವರು ಸಿಬ್ಬಂದಿ ಗಾಯಗೊಂಡಿದ್ದರು. ಗಾಯಾಳುಗಳಾದ ವೈರ್‍ಲೆಸ್ ಇನ್ಸ್‍ಪೆಕ್ಟರ್ ಉಮೇಶಗೌಡ ಪಾಟೀಲ್ ಮತ್ತು ಚಾಲಕ ಓಂನಾಥ್ ಅವರಿಗೆ ಇನ್ನೂ ಚಿಕಿತ್ಸೆ ಮುಂದುವರಿಯುತ್ತಿದೆ.
ಈ ಕುರಿತು ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಪ್‌ನಲ್ಲಿದ್ದ ಮೂವರು ಸಿಬ್ಬಂದಿ ಗಾಯಗೊಂಡಿದ್ದರು. ಗಾಯಾಳುಗಳಾದ ವೈರ್‍ಲೆಸ್ ಇನ್ಸ್‍ಪೆಕ್ಟರ್ ಉಮೇಶಗೌಡ ಪಾಟೀಲ್ ಮತ್ತು ಚಾಲಕ ಓಂನಾಥ್ ಅವರಿಗೆ ಇನ್ನೂ ಚಿಕಿತ್ಸೆ ಮುಂದುವರಿಯುತ್ತಿದೆ.
ಈ ಕುರಿತು ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / lalita MP