ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ : ಸಹಾಯವಾಣಿ ಕೇಂದ್ರ ಸ್ಥಾಪನೆ
ವಿಜಯಪುರ, 25 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲಾ ಮಟ್ಟದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಪ್ರತಿನಿತ್ಯ ಸ್ವೀಕೃತವಾದ ಮಾಹಿತಿ, ದೂರು, ಆಕ್ಷೇಪಣೆ, ಸಲಹೆ ಸೂಚನೆಗಳನ್ನು ಸ್ವೀಕರಿಸಲು ಜಿಲ್ಲಾ ಆಡಳಿತ ಭವನದಲ್ಲಿ ಸಹಾಯವಾಣಿ ಕೇಂದ್ರ
ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ : ಸಹಾಯವಾಣಿ ಕೇಂದ್ರ ಸ್ಥಾಪನೆ


ವಿಜಯಪುರ, 25 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲಾ ಮಟ್ಟದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಪ್ರತಿನಿತ್ಯ ಸ್ವೀಕೃತವಾದ ಮಾಹಿತಿ, ದೂರು, ಆಕ್ಷೇಪಣೆ, ಸಲಹೆ ಸೂಚನೆಗಳನ್ನು ಸ್ವೀಕರಿಸಲು ಜಿಲ್ಲಾ ಆಡಳಿತ ಭವನದಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದ್ದು ಸಮೀಕ್ಷಾ ಕಾರ್ಯ ಪೂರ್ಣಗೊಳ್ಳುವವರೆಗೂ ಸಹಾಯವಾಣಿ ಸಂಖ್ಯೆ ೦೮೩೫೪-೨೩೬೨೪೦ ಬೆಳಿಗ್ಗೆ ೬ ಗಂಟೆಯಿಂದ ರಾತ್ರಿ ೮ ಗಂಟೆ ಸಹಾಯವಾಣಿ ಕಾರ್ಯ ನಿರ್ವಹಿಸಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande