ಕುರುಗೋಡು : ನಾಳೆ ತಾಲ್ಲೂಕು ಮಟ್ಟದ ಸಮನ್ವಯ ಮತ್ತು ಪ್ರಗತಿ ಪರಿಶೀಲನಾ ಸಮಿತಿ ಸಭೆ
ಕುರುಗೋಡು, 25 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕುರುಗೋಡು ತಾಲ್ಲೂಕಿನಲ್ಲಿ ಕೌಟುಂಬಿಕ ಹಿಂಸೆಯಿ0ದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005ರ ಪರಿಣಾಮಕಾರಿ ಅನುಷ್ಠಾನ ಕುರಿತು ಕುರುಗೋಡು ತಾಲ್ಲೂಕು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಕುರುಗೋಡು ತಾಲ್ಲೂಕು ತಹಶೀಲ್ದಾರರ ಕಚೇರಿ
ಕುರುಗೋಡು : ನಾಳೆ ತಾಲ್ಲೂಕು ಮಟ್ಟದ ಸಮನ್ವಯ ಮತ್ತು ಪ್ರಗತಿ ಪರಿಶೀಲನಾ ಸಮಿತಿ ಸಭೆ


ಕುರುಗೋಡು, 25 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕುರುಗೋಡು ತಾಲ್ಲೂಕಿನಲ್ಲಿ ಕೌಟುಂಬಿಕ ಹಿಂಸೆಯಿ0ದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005ರ ಪರಿಣಾಮಕಾರಿ ಅನುಷ್ಠಾನ ಕುರಿತು ಕುರುಗೋಡು ತಾಲ್ಲೂಕು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಕುರುಗೋಡು ತಾಲ್ಲೂಕು ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande