ಹೊಸಪೇಟೆ, 26 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ಪೊಲೀಸ್ ದೂರುಗಳ ಪ್ರಾಧಿಕಾರಕ್ಕೆ ನಾಗರೀಕ ಸೇವಾ ಆಧಿಕಾರಿಯೊಬ್ಬರನ್ನು ಹಾಗೂ ನಾಗರೀಕ ಸಮಾಜದ ಒಬ್ಬರನ್ನು ಸದಸ್ಯರುಗಳಾಗಿ ಕಾರ್ಯನಿರ್ವಹಿಸಲು ಇಚ್ಛೆ ಉಳ್ಳವರು ತಮ್ಮ ಸ್ವವಿವರ ಹಾಗೂ ಇತರೆ ವಿವರಗಳೊಂದಿಗೆ ಮನವಿಯನ್ನು ಪೂರಕ ದಾಖಲಾತಿಗಳೊಂದಿಗೆ ಅಕ್ಟೋಬರ್ 10 ರೊಳಗಾಗಿ ಜಿಲ್ಲಾ ಪೊಲೀಸ್ ದೂರಗಳ ಪ್ರಾಧಿಕಾರ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪೊಲೀಸ್ ಕಚೇರಿಯ ದೂ.08394-224933 ಸಂಖ್ಯೆಗೆ ಸಂಪರ್ಕಿಸಬೇಕೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್