ನವದೆಹಲಿ, 26 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಜ್ಯ ರೇಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಕುಟುಂಬ ಸಮೇತರಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ, ನವರಾತ್ರಿ ಹಬ್ಬದ ಶುಭಾಶಯ ಕೋರಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa