ನವೋದಯ ವಿದ್ಯಾಲಯಕ್ಕೆ ವಿದ್ಯಾರ್ಥಿಗಳ ಪ್ರವೇಶಾತಿಗೆ ಮರು ಅವಕಾಶ
ಹೊಸಪೇಟೆ, 26 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿರುವ ಪಿಎಂಶ್ರೀ ಜವಾಹರ್ ನವೋದಯ ವಿದ್ಯಾಲಯದ 9ನೇ ಮತ್ತು 11ನೇ ತರಗತಿ ಪ್ರವೇಶ ಪರೀಕ್ಷೆಗೆ 9ನೇ ತರಗತಿ ವೆಬ್‌ಸೈಟ್ https://cbseitms.nic.in/2025/nvsix9/registrationclassIX/reg
ನವೋದಯ ವಿದ್ಯಾಲಯಕ್ಕೆ ವಿದ್ಯಾರ್ಥಿಗಳ ಪ್ರವೇಶಾತಿಗೆ ಮರು ಅವಕಾಶ


ಹೊಸಪೇಟೆ, 26 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿರುವ ಪಿಎಂಶ್ರೀ ಜವಾಹರ್ ನವೋದಯ ವಿದ್ಯಾಲಯದ 9ನೇ ಮತ್ತು 11ನೇ ತರಗತಿ ಪ್ರವೇಶ ಪರೀಕ್ಷೆಗೆ 9ನೇ ತರಗತಿ ವೆಬ್‌ಸೈಟ್ https://cbseitms.nic.in/2025/nvsix9/registrationclassIX/registrationclassIX ಹಾಗೂ 11 ನೇ ತರಗತಿ ವೆಬ್‌ಸೈಟ್ https://cbseitms.nic.in/2025/nvsxi_11/registrationclassXI/registrationclassXI ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 07 ಕೊನೆಯ ದಿನಾಂಕವಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಾತಿಗೆ ಮರು ಅವಕಾಶ ಕಲ್ಪಿಸಲಾಗಿದೆ ಎಂದು ಪಿಎಂಶ್ರೀ ಜವಾಹರ್ ನವೋದಯ ವಿದ್ಯಾಲಯ ಪ್ರಾಚಾರ್ಯರಾದ ಸುದೇಶ ಗೊಪಾಲ ಮುಲಾಜುರೆ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande