ಒಡಿಶಾದ ನಾನಾ ಯೋಜನೆಗಳಿಗೆ ಪ್ರಧಾನಿ ಚಾಲನೆ
ಜಾರ್ಸುಗುಡ, 27 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಇಂದು ಒಡಿಶಾದ ಜಾರ್ಸುಗುಡದಲ್ಲಿ ₹60,000 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮಾಡಲಿದ್ದಾರೆ. ಬೆಳಿಗ್ಗೆ 11:30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ದೂರಸಂಪರ್ಕ, ರೈಲ್ವೆ, ಆರೋಗ
Pm


ಜಾರ್ಸುಗುಡ, 27 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಇಂದು ಒಡಿಶಾದ ಜಾರ್ಸುಗುಡದಲ್ಲಿ ₹60,000 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮಾಡಲಿದ್ದಾರೆ.

ಬೆಳಿಗ್ಗೆ 11:30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ದೂರಸಂಪರ್ಕ, ರೈಲ್ವೆ, ಆರೋಗ್ಯ, ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಗ್ರಾಮೀಣ ವಸತಿ ಸೇರಿದಂತೆ ಹಲವು ಕ್ಷೇತ್ರಗಳ ಯೋಜನೆಗಳು ಸೇರಿವೆ.

ಪ್ರಧಾನಿ ಮೋದಿ ಅವರು ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನೂ ಉದ್ದೇಶಿಸಿ ಮಾತನಾಡಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande