ದಕ್ಷಿಣ ಅಮೆರಿಕಕ್ಕೆ ರಾಹುಲ್ ಗಾಂಧಿ ಪ್ರವಾಸ
ನವದೆಹಲಿ, 27 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಲೋಕ ಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಇಂದಿನಿಂದ ನಾಲ್ಕು ದಿನಗಳ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ರಾಹುಲ್ ಗಾಂಧಿ ದಕ್ಷಿಣ ಅಮೆರಿಕಾದ ಬ್ರೆಜಿಲ್, ಕೊಲಂಬಿಯಾ ಸೇರಿದಂತೆ ನಾಲ್ಕು ದೇಶಗಳಿಗೆ ಭೇಟಿ ನೀಡಿ, ರಾಜಕೀಯ ಮುಖಂಡರು, ವಿಶ್ವವಿದ್ಯಾಲಯ ವಿ
Rahul


ನವದೆಹಲಿ, 27 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಲೋಕ ಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಇಂದಿನಿಂದ ನಾಲ್ಕು ದಿನಗಳ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.

ರಾಹುಲ್ ಗಾಂಧಿ ದಕ್ಷಿಣ ಅಮೆರಿಕಾದ ಬ್ರೆಜಿಲ್, ಕೊಲಂಬಿಯಾ ಸೇರಿದಂತೆ ನಾಲ್ಕು ದೇಶಗಳಿಗೆ ಭೇಟಿ ನೀಡಿ, ರಾಜಕೀಯ ಮುಖಂಡರು, ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಮತ್ತು ಉದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande