ಮಳೆ ಅವಾಂತರ, ಮನೆಯ ಗೋಡೆ ಕುಸಿದು ಬಾಲಕಿಗೆ ಗಾಯ
ವಿಜಯಪುರ, 27 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತ ಆಗಿದೆ. ಇನ್ನು ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ಮಳೆಯಿಂದಾಗಿ ಮನೆಯ ಗೋಡೆಯು ಶ್ರೇಯಾ ಮಲ್ಲಪ್ಪ ಪಟ್ಟಣದ (15) ಕಾಲಿನ ಮೇಲೆ ಮನೆಯ ಗೋಡೆ ಕುಸ
ಗಾಯ


ವಿಜಯಪುರ, 27 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತ ಆಗಿದೆ. ಇನ್ನು ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ಮಳೆಯಿಂದಾಗಿ ಮನೆಯ ಗೋಡೆಯು ಶ್ರೇಯಾ ಮಲ್ಲಪ್ಪ ಪಟ್ಟಣದ (15) ಕಾಲಿನ ಮೇಲೆ ಮನೆಯ ಗೋಡೆ ಕುಸಿದು ಬಿದ್ದಿರುವ ಪರಿಣಾಮವಾಗಿ ಗಾಯಗೊಂಡಿದ್ದಾರೆ. ಅದಕ್ಕಾಗಿ ಬಸವನಬಾಗೇವಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಸ್ಥಳಕ್ಕೆ ತಹಶೀಲ್ದಾರರು ಭೇಟಿ ನೀಡಿ ಪರಿಶೀಲನೆ ನಡೆಸಿ, ಧೈರ್ಯ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande