ಉತ್ತರ ಕರ್ನಾಟಕದ ವಿಚಾರದಲ್ಲಿ ಸರ್ಕಾರದ ಮಲತಾಯಿ ಧೋರಣೆ : ಬಿಜೆಪಿ
ಬೆಂಗಳೂರು, 27 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಹಿಮಾಚಲದಲ್ಲಿ ಪ್ರವಾಹ ಬಂದಾಗ, ಕೇರಳದಲ್ಲಿ ಭೂಕುಸಿತಕ್ಕೆ ಪರಿಹಾರ ನೀಡುವ ಸಿದ್ದರಾಮಯ್ಯ ಸರ್ಕಾರ ಉತ್ತರ ಕರ್ನಾಟಕದ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ. ಸಂಬಂಧಪಟ್ಟ ಸಚಿವರುಗಳು ಪ್ರವಾಹ ಸಂತ್ರಸ್ತ ಜಿಲ್
Bjp


ಬೆಂಗಳೂರು, 27 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಹಿಮಾಚಲದಲ್ಲಿ ಪ್ರವಾಹ ಬಂದಾಗ, ಕೇರಳದಲ್ಲಿ ಭೂಕುಸಿತಕ್ಕೆ ಪರಿಹಾರ ನೀಡುವ ಸಿದ್ದರಾಮಯ್ಯ ಸರ್ಕಾರ ಉತ್ತರ ಕರ್ನಾಟಕದ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

ಸಂಬಂಧಪಟ್ಟ ಸಚಿವರುಗಳು ಪ್ರವಾಹ ಸಂತ್ರಸ್ತ ಜಿಲ್ಲೆಯ ಜನತೆಗೆ ತಮ್ಮ ಮುಖವನ್ನು ತೋರಿಸಿಲ್ಲ, ಪ್ರಕೃತಿ ವಿಕೋಪದ ಪರಿಸ್ಥಿತಿ ಸಂದರ್ಭದಲ್ಲಿ ಜನಪ್ರತಿನಿಧಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿ, ಜನರ ಸಮಸ್ಯೆಗಳಿಗೆ ಧ್ವನಿಯಾಗಿ, ಪರಿಹಾರ ಕಾರ್ಯದಲ್ಲಿ ಭಾಗಿಯಾಗಬೇಕು. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರದ ನಾಯಕರು ಮಾತ್ರ ಬಿಹಾರದ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಇವರನ್ನು ಆಯ್ಕೆ ಮಾಡಿ ಕಳುಹಿಸಿದ ಉತ್ತರ ಕರ್ನಾಟಕದ ಜನತೆ ಈಗ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande