ಸೆ.30 ರಂದು ಉಪವಿಭಾಗ ಮಟ್ಟದ ಜಾಗೃತಿ ಸಮಿತಿ ಸಭೆ
ಬಳ್ಳಾರಿ, 27 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮಲ ಹೊರುವ ಪದ್ಧತಿ ನಿಷೇಧ ಹಾಗೂ ಪುರ್ನವಸತಿ ಕಾಯ್ದೆಯನ್ವಯ ತ್ರೈಮಾಸಿಕ ಬಳ್ಳಾರಿ ಉಪವಿಭಾಗ ಮಟ್ಟದ 2025ನೇ ಸಾಲಿನ ಎರಡನೇ ತ್ರೈಮಾಸಿಕ ಜಾಗೃತಿ ಸಮಿತಿ ಸಭೆಯನ್ನು ಸೆ.30 ರಂದು ಬೆಳಿಗ್ಗೆ 11 ಗಂಟೆಗೆ ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ನಿಗದಿಪಡಿ
ಸೆ.30 ರಂದು ಉಪವಿಭಾಗ ಮಟ್ಟದ ಜಾಗೃತಿ ಸಮಿತಿ ಸಭೆ


ಬಳ್ಳಾರಿ, 27 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮಲ ಹೊರುವ ಪದ್ಧತಿ ನಿಷೇಧ ಹಾಗೂ ಪುರ್ನವಸತಿ ಕಾಯ್ದೆಯನ್ವಯ ತ್ರೈಮಾಸಿಕ ಬಳ್ಳಾರಿ ಉಪವಿಭಾಗ ಮಟ್ಟದ 2025ನೇ ಸಾಲಿನ ಎರಡನೇ ತ್ರೈಮಾಸಿಕ ಜಾಗೃತಿ ಸಮಿತಿ ಸಭೆಯನ್ನು ಸೆ.30 ರಂದು ಬೆಳಿಗ್ಗೆ 11 ಗಂಟೆಗೆ ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ ಎಂದು ಉಪವಿಭಾಗ ಮಟ್ಟದ ಜಾಗೃತಿ ಸಮಿತಿಯ ಅಧ್ಯಕ್ಷರು ಆದ ಸಹಾಯಕ ಆಯುಕ್ತರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande