ತಮಿಳುನಾಡು ಕಾಲ್ತುಳಿತ ; ಸಾವಿನ ಸಂಖ್ಯೆ ೩೯ಕ್ಕೆ ಏರಿಕೆ
ಚೆನೈ, 28 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ತಮಿಳು ನಟ ವಿಜಯ್ ಅವರು ಕರೂರಿನಲ್ಲಿ ಶನಿವಾರ ಆಯೋಜಿಸಿದ್ದ ರ್‍ಯಾಲಿಯ ಭೀಕರ ಕಾಲ್ತುಳಿತ ಘಟನೆಯಲ್ಲಿ, ಸಾವಿನ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. 20 ಜನರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. 2026 ರ ವಿಧಾನ ಸಭಾ
ತಮಿಳುನಾಡು ಕಾಲ್ತುಳಿತ ; ಸಾವಿನ ಸಂಖ್ಯೆ ೩೯ಕ್ಕೆ ಏರಿಕೆ


ಚೆನೈ, 28 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ತಮಿಳು ನಟ ವಿಜಯ್ ಅವರು ಕರೂರಿನಲ್ಲಿ ಶನಿವಾರ ಆಯೋಜಿಸಿದ್ದ ರ್‍ಯಾಲಿಯ ಭೀಕರ ಕಾಲ್ತುಳಿತ ಘಟನೆಯಲ್ಲಿ, ಸಾವಿನ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.

20 ಜನರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.

2026 ರ ವಿಧಾನ ಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಎಲ್ಲ ಪಕ್ಷಗಳು ಪ್ರಚಾರ ನಡೆಸುತ್ತಿವೆ. ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಸೆಪ್ಟಂಬರ್​ 13 ರಿಂದ ಪ್ರತಿ ಶನಿವಾರ ಎರಡು ಜಿಲ್ಲೆಗಳಲ್ಲಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಅವರು ಶನಿವಾರ ನಮಕ್ಕಲ್ ಮತ್ತು ಕರೂರ್ ಜಿಲ್ಲೆಗಳಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದರು. ಈ ಅತಿಯಾದ ಜನ ಸಂದಣಿಯಿಂದ ಕಾಲ್ತುಳಿತ ಸಂಭವಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande